Devanahalli
Joined July 2021
ಅಂಧಭಕ್ತರೇ ಏನಿದು ನಿಮ್ಮ ಪರಿಸ್ಥಿತಿ.. ಅಯ್ಯೋ ಪಾಪ
ತಮ್ಮ ಪಕ್ಷದ ಕಾರ್ಯಕರ್ತರಿಗೆ ಧಮ್ಕಿ ಹಾಕಿದ ಗೋವಿಂದ ಕಾರಜೋಳ ಪುತ್ರ.. ಬಿಜೆಪಿ ಕಾರ್ಯಕರ್ತರಿಗೆ ಈ ಗತಿ ಬರಬಾರದಿತ್ತು.
22
25
1
166
7,976
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ನಾರಾಯಣಪುರ ಗ್ರಾಮದ ಎಂ.ಕೃಷ್ಣಪ್ಪ ಬಿನ್ ದೊಡ್ಡಮುನಿಸೊಣ್ಣಪ್ಪರವರ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ನಿರ್ಮಾಣವಾದ ಕಂದಕ ಬದುವಿನಲ್ಲಿ ಮುಂಗಾರು ಮಳೆಯಿಂದ ನೀರು ತುಂಬಿರುವುದು.
1
2
ನೆಲಮಂಗಲ ತಾಲ್ಲೂಕು ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಹ್ಯಾಡಾಳು ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ.
1
ಹೊಸಕೋಟೆ ತಾಲ್ಲೂಕು ಕಲ್ಕುಂಟೆ ಅಗ್ರಹಾರ ಗ್ರಾಮ ಪಂಚಾಯಿತಿ ಮುತ್ತುಕದಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲಶಕ್ತಿ ಯೋಜನೆಯಡಿ ಕುಂಟೆ ಅಭಿವೃದ್ಧಿ ಕಾಮಗಾರಿ
1
2
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಮುತ್ಸಂದ್ರ ಗ್ರಾಮ ಪಂಚಾಯಿತಿ ಹೆಮ್ಮಂಡಹಳ್ಳಿ ಗ್ರಾಮದಲ್ಲಿ ಜಲಶಕ್ತಿ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ
1
2
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರಿನಬೆಲೆ ಗ್ರಾಮದಲ್ಲಿ ಜಲಶಕ್ತಿ ಯೋಜನೆಯಡಿ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ.
1
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದ ಕೆಂಪಮ್ಮ ಕೋಂ ಲೇಟ್ ಮುನಿಶಾಮಪ್ಪರವರ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡಲಾದ 3 ನೇ ವರ್ಷದ ಹಿಪ್ಪು ನೇರಳೆ ತೋಟ ನಿರ್ವಹಣೆ ಕಾಮಗಾರಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾ ಹೊಸಹಳ್ಳಿಯಲ್ಲಿ SBM-G ಯೋಜನೆಯಡಿ ನಿರ್ಮಿಸಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ದೆಹಲಿಯ SBM-G ಸಹ ನಿರ್ದೇಶಕರು,ಜಿಲ್ಲಾ ಸಹ ಕಾರ್ಯದರ್ಶಿ, ರಾಜ್ಯ ಮತ್ತು ಜಿಲ್ಲಾ ಸಮಾಲೋಚಕರು ಭೇಟಿ ನೀಡಿ ಪರಿಶೀಲಿಸಿದರು.
1
ಜೂಮ್ ಮೀಟಿಂಗ್ ಮೂಲಕ jjm ಮತ್ತು sbm-g ಯೋಜನೆಗಳ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಉದ್ಘಾಟಿಸಿದರು. ಕಾರ್ಯಗಾರದಲ್ಲಿ ಯೋಜನೆಗಳ,ಉದ್ದೇಶ,ಅನುಷ್ಟಾನದ ಕುರಿತು CEO ಸರ್ ತಿಳಿಸಿದರು. ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರು, ಉಪ ಕಾರ್ಯದರ್ಶಿಗಳು, ಜಿಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಾಲೋಚಕರು ಇದ್ದರು.
1
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬಿದಲೂರು ಗ್ರಾಮ ಪಂಚಾಯಿತಿಯ ಬಿದಲೂರು ಗ್ರಾಮದ ಸ್ಮಶಾನದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೆಡುತೋಪು ಕಾಮಗಾರಿ.
2
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಆಲಪ್ಪನಹಳ್ಳಿ ಗ್ರಾಮದಲ್ಲಿ ಜಲಶಕ್ತಿ ಯೋಜನೆಯಡಿ ನಿರ್ಮಿಸಲಾದ ನೀರಿನ ತೊಟ್ಟಿ ಕಾಮಗಾರಿ.
1
2
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಆಲೂರು ದುದ್ದನಹಳ್ಳಿ ಗ್ರಾಮಪಂಚಾಯಿತಿಯ ಪಂಡಿತಪುರ ಗ್ರಾಮದಲ್ಲಿ ಜಲಶಕ್ತಿ ಯೋಜನೆಯಡಿ ನಿರ್ಮಾಣ ಮಾಡಿರುವ ರಾಜಕಾಲುವೆ ಕಾಮಗಾರಿ.
2