ಹಿರಿಯ ನಾಯಕರು, ಕೇಂದ್ರ ಸಚಿವರು ಹಾಗೂ ಆತ್ಮೀಯರಾದ ಶ್ರೀ @JoshiPralhad ರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಹಾಗೂ ಇನ್ನೂ ಹೆಚ್ಚಿನ ರೀತಿಯಲ್ಲಿ ಜನಸೇವೆ, ದೇಶಸೇವೆ ನಡೆಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
4
160
ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೊಡುಗೆ ನೀಡಿದ ದಾಸಶ್ರೇಷ್ಠ ಕನಕದಾಸರ ಜಯಂತಿಯ ಶುಭಾಶಯಗಳು.
#KanakaJayanthi
3
127
ರಕ್ಷಣಾ ಸಚಿವರಾದ ಶ್ರೀ @rajnathsingh ಜೀ ಅವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಡೆದ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕವಾಗಿರುವ ಸುದ್ದಿ.
@BYVijayendra @BJP4Karnataka
1
60
ಭಾರತೀಯ ಸಂವಿಧಾನ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಲು ನಾವೆಲ್ಲರೂ ಶ್ರಮಿಸೋಣ.
#SamvidhanGauravDiwas #ConstitutionofIndia
1
63
26/11 ಮುಂಬಯಿ ಉಗ್ರ ದಾಳಿಯ ದುಷ್ಟರನ್ನು ನಾವೆಂದಿಗೂ ಕ್ಷಮಿಸಲಾರೆವು, ನಮ್ಮವರ ತ್ಯಾಗವನ್ನೂ ಮರೆಯಲಾರೆವು.
ಹೇಯ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ದೇಶ ಹಾಗೂ ಜನರನ್ನು ರಕ್ಷಿಸಲು ಅಪ್ರತಿಮ ಸಾಹಸ ತೋರಿದ ಕೆಚ್ಚೆದೆಯ ವೀರರಿಗೆ ನಮ್ಮ ಹೃದಯಪೂರ್ವಕ ನಮನಗಳು.
#NeverForgiveNeverForget2611 #MumbaiTerrorAttack
55
ಕಲಬುರಗಿಗೆ ಬರಲಿ ಸೇನಾ ಸಂಸ್ಥೆಗಳು
ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ರಕ್ಷಣಾ ಇಲಾಖೆಯ ಸಂಸ್ಥೆಗಳನ್ನು ಆರಂಭಿಸುವಂತೆ ರಕ್ಷಣಾ ಸಚಿವ ರಾಜನಾಥ್ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಲಬುರಗಿಗೆ ಅಗತ್ಯ ಇರುವ "ಸೈನಿಕ ಶಾಲೆ ಆರಂಭಿಸಬೇಕು,
ಪ್ರತ್ಯೇಕ ಮಹಿಳಾ ಸೈನಿಕ ವಿಭಾಗದ ಜತೆಗೆ, ಎನ್ಸಿಸಿ ಏರ್ ಸ್ಕಾ ಡ್ರೋನ್ (ಫ್ಲೈಯಿಂಗ್ ಡ್ರೋನ್)ನ್ನು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಆರಂಭಿಸಬೇಕು, ಸೇನಾ ನೇಮಕಾತಿ ಮತ್ತು ಪೂರ್ವ ತರಬೇತಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿ ಮಾಡಲಾಯಿತು.
@rajnathsingh @BYVijayendra @BJP4Karnataka
2
60
ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಅಭಿಯಾನದ ಅಂಗವಾಗಿ ಕಲಬುರಗಿಯಲ್ಲಿ ನಡೆದ ಪಾದಯಾತ್ರೆ ಮತ್ತು ಬಹಿರಂಗ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ @rajnathsingh ಮತ್ತು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರೊಂದಿಗೆ ಭಾಗವಹಿಸಲಾಯಿತು.
#SaveDemocracyRemoveAnarchy
@BJP4Karnataka
9
223
ಲೋಕತಂತ್ರ ಬಚಾವೋ, ಅರಾಜಕತೆ ಹಠಾವೋ ಈ ಅಭಿಯಾನದ ನಿಮಿತ್ತ ಪಾದಯಾತ್ರೆಯನ್ನು ನ.25ರಂದು ನಗರದಲ್ಲಿ ಆಯೋಜಿಸಲಾಗಿದ್ದು, ಪಾದಯಾತ್ರೆಯಲ್ಲಿ ಕೇಂದ್ರ ರಕ್ಷಣಾ ಸಚಿವ @rajnathsingh ಭಾಗವಹಿಸಲಿದ್ದಾರೆ.
ಕಲಬುರಗಿಯ ಜಗತ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮವಿದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ಮಾಡಲಾಯಿತು.
@BYVijayendra
ಗ್ಯಾರಂಟಿ ಗುಂಗಿನಲ್ಲಿರುವ ರಾಜ್ಯ ಸರ್ಕಾರವೂ ಇಡೀ ಆಡಳಿತ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದು, ಕಲಬುರಗಿ ಮಹಾನಗರದ ಆಡಳಿತ ನಡೆಸುವ ಪಾಲಿಕೆಯಲ್ಲಿ ಕಂಪ್ಯೂಟರ್ಗಳು ಜಪ್ತಿ ಆಗುತ್ತಿದ್ದು, ಬಹುತೇಕ ಕೆಲಸಗಳು ವಿಳಂಬವಾಗುತ್ತಿವೆ. ಪರಿಸ್ಥಿತಿ ಕೈ ಮೀರಿ ಹೋದರೂ ಕಾಂಗ್ರೆಸ್ ಸರ್ಕಾರ ಸುಧಾರಣೆಗೆ ಪ್ರಯತ್ನಿಸದಿರುವುದು ದುರಂತ.
ಇನ್ನಾದರೂ ಹಣ ನೀಡಿ, ನಗರದ ಜನರ ನೋವಿಗೆ ಸ್ಪಂದಿಸಲಿ.
@blsanthosh @BJP4Karnataka @BYVijayendra @CTRavi_BJP @RAshokaBJP @nrkbjp
1
92
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
#NationalPressDay
1
69
ಪಕ್ಷದ ಯುವ ನೇತಾರರು ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ @Tejasvi_Surya ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ನಿಮಗೆ ಉತ್ತಮ ಆಯುರಾರೋಗ್ಯ, ದೀರ್ಘಾಯುಷ್ಯ ಹಾಗೂ ಅಪಾರ ಶಕ್ತಿಯನ್ನು ಕರುಣಿಸಿ, ಇನ್ನಷ್ಟು ಹೆಚ್ಚಿನ ಸೇವೆ ಸಲ್ಲಿಸುವ ಅವಕಾಶಗಳನ್ನು ನೀಡಲಿ ಎಂದು ಹಾರೈಸುತ್ತೇನೆ.
1
2
90
ನಾಡಿನ ಸಮಸ್ತ ಮಕ್ಕಳಿಗೆ "ಮಕ್ಕಳ ದಿನಾಚರಣೆಯ" ಶುಭಾಶಯಗಳು.
ದೇಶದ ಉಜ್ವಲ ಭವಿಷ್ಯಕ್ಕಾಗಿ, ಮಕ್ಕಳಿಗೆ ಸಂಸ್ಕಾರ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದಿನ ಮಕ್ಕಳು ನಾಳೆಯ ಉತ್ತಮ ಪ್ರಜೆಗಳಾಗಲು ದಾರಿದೀಪವಾಗೋಣ.
65
ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು.
ದುಷ್ಟಶಕ್ತಿಯ ವಿನಾಶದ ಪ್ರತೀಕವಾದ ನರಕ ಚತುರ್ದಶಿಯು ಸರ್ವರ ಬಾಳಲ್ಲೂ ವಿಜಯದ ಬೆಳಕನ್ನು ಮೂಡಿಸಲಿ.
#NarakaChaturdashi
3
74
Happy Birthday, King Kohli!
With 9,230 Test runs, 15,183 ODI runs and 4,188 T20I runs, Virat Kohli’s legacy is defined by records, World Cup glories and an unmatched passion for India.
#HappyBirthday #viratkohli
77
ಆತ್ಮೀಯರಾದ ಅಕ್ಕಲಕೋಟ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸಚಿನ್ ಕಲ್ಯಾಣ್ ಶೆಟ್ಟಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ತಮಗೆ ಉತ್ತಮ ಆಯುರಾರೋಗ್ಯ, ಸುಖ, ಶಾಂತಿ ಕರುಣಿಸಲಿ. ಜನಸೇವೆಯ ಮೂಲಕ ಇನ್ನಷ್ಟು ಎತ್ತರಕ್ಕೆ ಬೆಳೆದು, ನಿಮ್ಮ ಜನಪರ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಹಾರೈಸುತ್ತೇನೆ.
@Kalyanshetti_S
ಬಿಜೆಪಿ ರಾಜ್ಯಾಧ್ಯಕ್ಷರು,ಶಾಸಕರು ಆತ್ಮೀಯರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ತಮಗೆ ಉತ್ತಮ ಆಯುರಾರೋಗ್ಯ, ಕರುಣಿಸಿ ಸದಾ ಕಾಪಾಡಲಿ.
ತಮ್ಮ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠವಾಗಿ ಬೆಳೆದು, ಪಕ್ಷ ಸಂಘಟನೆ ಹೊಸ ಎತ್ತರಕ್ಕೆ ತಲುಪಲಿ ಎಂದು ಹಾರೈಸುತ್ತೇನೆ.
ಶಿವಶರಣೆ ಈಡಿಗ ಅಕ್ಕಮ್ಮ ಹಾಗೂ ಶರಣ ಹೆಂಡದ ಮಾರಯ್ಯ ಸ್ಮರಣೋತ್ಸವ ಮತ್ತು ರಾಷ್ಟ್ರೀಯ ಈಡಿಗ ಮಹಾಮಂಡಳಿ ಕಲಬುರ್ಗಿ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕರಾದ @karkalasunil ಅವರೊಂದಿಗೆ ಭಾಗವಹಿಸಲಾಯಿತು.
1
68
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ @karkalasunil ಅವರೊಂದಿಗೆ ಕಲಬುರ್ಗಿಯ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಂಡಿರುವ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.
1
84




























