ಮಾನ್ಯರೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿ 12-06-2026 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ,ಇವರ ಸಂಯುಕ್ತಾಶ್ರಯದಲ್ಲಿ, ಪಂಚಗಿರಿ ಭೋಧನಾ ಪ್ರೌಢಶಾಲೆ ಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು