ನಾಗಮಂಗಲ ಟೌನಿನಲ್ಲಿ ನಡೆಯಲಿರುವ ಕೋಟೆ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ದಿನಾಂಕ: 06-11-2026 ರ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 12-00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿರುವ ಬಗ್ಗೆ.
ದಿನಾಂಕ: 06.11.2026 ರಂದು ನಾಗಮಂಗಲ ಪಟ್ಟಣದಲ್ಲಿ ನಡೆಯಲಿರುವ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಾಗಮಂಗಲ ಪಟ್ಟಣದಲ್ಲಿ ಇಂದು ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸ್ 1/1
ದಿನಾಂಕ: 06.11.2026 ರಂದು ನಾಗಮಂಗಲ ಪಟ್ಟಣದಲ್ಲಿ ಆಯೋಜಿಸಲಾಗಿರುವ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಇಂದು ನಾಗಮಂಗಲ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪೂರ್ವಭಾವಿ ಸಭೆ ನಡೆಸಿ ಕಾನೂನು ಮತ್ತು 1/2
ಈ ದಿನ ಶ್ರೀ ಹನುಮ ಧ್ವಜ ಸಮಿತಿ, ಕೆರೆಗೋಡು ವತಿಯಿಂದ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ. ಜೆ ಐ.ಪಿ.ಎಸ್‌ರವರು ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
ಇಂದು ಅಕ್ಕ ಪಡೆ ಸಿಬ್ಬಂದಿಗಳು ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ನಿಲ್ದಾಣ ಹಾಗೂ ಶಾಲೆಗೆ ಭೇಟಿ ನೀಡಿ, ಮಹಿಳೆಯರು ಮತ್ತು ಶಾಲ ಮಕ್ಕಳಿಗೆ ಸರಗಳ್ಳತನ ತಡೆಗಟ್ಟುವಿಕೆ, ಭಿಕ್ಷಾಟನೆ ನಿಷೇಧ, ಬಾಲ್ಯವಿವಾಹ ನಿಷೇಧ ಕಾಯ್ದೆ, ಸಂಚಾರ ನಿಯಮಗಳ ಪಾಲನೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸಿದರು.1/2
ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆ ನಡೆಸಿ,ವಾಹನಗಳ ತಪಾಸಣೆ ಕೈಗೊಂಡು, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಚಟುವಟಿಕೆಗಳ ಬಗ್ಗೆ ನಿಗಾವಹಿಸಲಾಯಿತು.
ಮಾದಕ ವ್ಯಸನ ಕ್ಷಣಿಕ ಸುಖ ನೀಡಬಹುದು, ಆದರೆ ಅದು ನಿಮ್ಮ ಆರೋಗ್ಯ, ಶಿಕ್ಷಣ, ಸಂಬಂಧಗಳು ಮತ್ತು ಭವಿಷ್ಯವನ್ನು ಕಸಿದುಕೊಳ್ಳಬಹುದು,ಮಾದಕ ವ್ಯಸನದಿಂದ ದೂರವಿರಿ, ಆರೋಗ್ಯಕರ ಬದುಕನ್ನು ಆಯ್ಕೆಮಾಡಿ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೋಷಪೂರಿತ ಹಾಗೂ ಕರ್ಕಶ ಶಬ್ದ ಹೊರಸೂಸುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಬೈಕ್ ಸವಾರನ ವಿರುದ್ಧ ಸ್ಥಳ ದಂಡ ವಿಧಿಸಿ, ಕರ್ಕಶ ಶಬ್ದ ಉಂಟುಮಾಡುತ್ತಿದ್ದ ಸೈಲೆನ್ಸರ್ ತೆರವುಗೊಳಿಸಿ, ಇನ್ನು ಮುಂದೆ ಇಂತಹ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿರುತ್ತದೆ.
ಕೊಪ್ಪ ಪೊಲೀಸ್ ಠಾಣೆಯ ವತಿಯಿಂದ, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ ಅನ್ನು 'CEIR PORTAL' ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿರುತ್ತದೆ.
ಮಂಡ್ಯ ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದವತಿಯಿಂದ ನಡೆದ 71 ನೇ ಕನ್ನಡ ರಾಜ್ಯೋತ್ಸವದ ದ್ವಜಾರೋಹಣವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಚಲುವರಾಯಸ್ವಾಮಿರವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರುಗಳು,ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.1/2

































