Pramod Madhwaraj (@PMadhwaraj) header
Pramod Madhwaraj (@PMadhwaraj) profile picture

Former Minister for Fisheries, Youth Empowerment and Sports in Government of Karnataka. https://teapawt.org/t.co/cp1T7qfRdf

Udupi, India
Joined July 2016
Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)Photo by Pramod Madhwaraj (@PMadhwaraj)
ಭಾರತ ದೇಶವನ್ನು ಪ್ರಪಂಚದ ಬಲಿಷ್ಟ ರಾಷ್ಟ್ರವಾಗಿ ನಿರ್ಮಾಣ ಮಾಡುವ ದೂರದರ್ಶಿತ್ವವುಳ್ಳ ಯೋಚನೆ ಹಾಗೂ ಯೋಜನೆಯೊಂದಿಗೆ ಸಮರ್ಥವಾಗಿ ಮುನ್ನಡೆಸುತ್ತಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ ಅವಿಸ್ಮರಣೀಯ ಕ್ಷಣ... ಭೋಲೊ ಭಾರತ್ ಮಾತಾ ಕೀ ಜೈ... @narendramodi ji @BJP4India @BJP4Karnataka @blsanthosh @RSSorg
50
89
2
1,109
90,968
ಯೂತ್ ಫ್ರೆಂಡ್ಸ್ ಮಟಪಾಡಿ ಇವರ ಆಶ್ರಯದಲ್ಲಿ ಶ್ರೀ ನಿಕೇತನ ಪ್ರೌಢಶಾಲೆ, ಮಟಪಾಡಿಯಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಬಾಲಕರ ಹಾಗೂ ಬ್ರಹ್ಮಾವರ ವಲಯ ಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಕೂಟ “ನ್ಯೂ ಸ್ಟಾರ್ ರಾಕರ್ಸ್ ಕಪ್ – 2026” ಇದರ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿದ ಯೂತ್ ಫ್ರೆಂಡ್ಸ್ ಮಟಪಾಡಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸಂಘಟಕರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಪಂದ್ಯದಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಶುಭ ಹಾರೈಸಿದೆನು.
1
58
ಉದ್ಯಾವರ ಕೊಪ್ಲದ ಶ್ರೀ ರಾಮ ಭಜನಾ ಮಂದಿರ (ರಿ.) ಹಾಗೂ ಸರ್ಕಲ್ ಫ್ರೆಂಡ್ಸ್ ಉದ್ಯಾವರ ಕೊಪ್ಲ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಬೀಚ್ ಹಗ್ಗ ಜಗ್ಗಾಟ ಸ್ಪರ್ಧೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಹಗ್ಗ ಜಗ್ಗಾಟದಂತಹ ಗ್ರಾಮೀಣ ಕ್ರೀಡೆಗಳು ತಂಡದ ಒಗ್ಗಟ್ಟು, ಶಿಸ್ತು ಹಾಗೂ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವ ಜೊತೆಗೆ ನಮ್ಮ ಸಾಂಪ್ರದಾಯಿಕ ಕ್ರೀಡಾ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿದ ಶ್ರೀ ರಾಮ ಭಜನಾ ಮಂದಿರದ ಪದಾಧಿಕಾರಿಗಳು, ಸರ್ಕಲ್ ಫ್ರೆಂಡ್ಸ್‌ನ ಸದಸ್ಯರು ಹಾಗೂ ಎಲ್ಲಾ ಸಂಘಟಕರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಶುಭ ಹಾರೈಸಿದೆನು.
1
1
76
ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ತುಳುನಾಡ ಜವನೆರ್ ಉಡುಪಿ ಆಯೋಜಿಸಿದ, ತುಳು ರಂಗಭೂಮಿಯ ಪ್ರಸಿದ್ಧ ರಂಗಕರ್ಮಿ ಡಾ. ದೇವದಾಸ್ ಕಾಪಿಕಾಡ್ ಅವರ ನೇತೃತ್ವದ ಚಾ ಪರ್ಕ ಕಲಾವಿದೆರ್ ಕುಡ್ಲ ಅಭಿನಯಿಸುವ “ಸುಣ್ಣದ ಬೊಟ್ಟು” ತುಳು ಹಾಸ್ಯಮಯ ನಾಟಕದ ಪ್ರಥಮ ಪ್ರದರ್ಶನಕ್ಕೆ ಭೇಟಿ ನೀಡಿ ನಾಟಕವನ್ನು ವೀಕ್ಷಿಸಿದೆನು. ನಾಟಕದ ಯಶಸ್ವಿ ಪ್ರದರ್ಶನಕ್ಕಾಗಿ ಚಾ ಪರ್ಕ ಕಲಾವಿದೆರ್ ಕುಡ್ಲ ತಂಡದ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರಿಗೆ ಶುಭ ಹಾರೈಸಿದೆನು.
1
71
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಇವರ ಸಹಯೋಗದಲ್ಲಿ ಆಯೋಜಿಸಲಾದ 5ನೇ ವರ್ಷದ ಯಕ್ಷಗಾನ ಸಪ್ತೋತ್ಸವ 2026ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದೆನು. ಕರಾವಳಿಯ ಶ್ರೀಮಂತ ಯಕ್ಷಗಾನ ಪರಂಪರೆ ಹಾಗೂ ಕಲಾ ವೈಭವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ.
1
2
284
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ – 2026ಕ್ಕೆ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಸಾಧಕರಾದ ಯಕ್ಷಗಾನ ಕ್ಷೇತ್ರದ ಶ್ರೀ ಗೋಪಾಲ ಗಾಣಿಗ ಹಾಗೂ ನ್ಯಾಯಾಂಗ ಕ್ಷೇತ್ರದ ಶ್ರೀ ಬಿ.ವಿ. ಆಚಾರ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
1
5
310
Pramod Madhwaraj retweeted
facebook.com/share/v/1F94JQj… @KonkanRailway sir @AshwiniVaishnaw @VSOMANNA_BJP sir , @PMadhwaraj request please look into the this issue from Barkur railway station, Udupi district, karnataka
1
1
61
ವಿಧಾನ ಪರಿಷತ್‌ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲಾ ಎನ್‌ಡಿಎ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಗೆಲುವಿಗೆ ಸಹಕರಿಸಿದ ಪದವೀಧರ, ಶಿಕ್ಷಕ ಮತದಾರ ಬಂಧುಗಳಿಗೆ ಮತ್ತು ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. #MLCElection #NDA
1
3
1
37
857
ನನ್ನ ಆತ್ಮೀಯರಾದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
11
6
59
3,086
ಕೋಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಬೇಳೂರು ಗುರುದಾಸ್ ಶೆಣೈ ಅವರ ನಿವಾಸಕ್ಕೆ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆನು. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದೆನು.
1
21
2,771
ಇತ್ತೀಚೆಗೆ ನಿಧನರಾದ ನನ್ನ ಆತ್ಮೀಯರಾಗಿದ್ದ ದಿವಂಗತ ಚಂದ್ರಕಾಂತ್ ಪುತ್ರನ್ ಅವರ ಕೊಡವೂರಿನಲ್ಲಿರುವ ಕಾನಂಗಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದೆನು.
10
845
ಬಹಳ ವರ್ಷಗಳ ಹಿಂದೆ ನನಗೆ ಚಾಲಕರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಬೋನಿಫಾಸ್ ಡಿಸೋಜಾ ಅವರ ನಿಧನದ ಹಿನ್ನಲೆಯಲ್ಲಿ ಕೊಳಲಗಿರಿಯ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದೆನು.
1
35
1,697
ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು.
1
18
363
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಹಾರ್ದಿಕ ಶುಭಾಶಯಗಳು
1
23
776
ಕನ್ನಡ ನಾಡಿನ ವೀರ ವನಿತೆ, ಶೌರ್ಯ ಮತ್ತು ಪರಾಕ್ರಮದ ಪ್ರತೀಕವಾದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯ ಶುಭಾಶಯಗಳು.
1
3
28
525
ಕೇಂದ್ರ, ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ ಅವರಿಗೆ ಜನ್ಮದಿನದ ಶುಭಾಶಯಗಳು.
1
15
389
An elegant evening at the IFFO Annual Conference 2026 Gala Dinner | Buenos Aires, Argentina 🇦🇷 #IFFO2026 #GalaDinner #BuenosAires
1
53
1,220