Child Labour project Society, Shimoga (@sclpshimoga) header
Child Labour project Society, Shimoga (@sclpshimoga) profile picture
Shimoga
Joined September 2019
Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)Photo by Child Labour project Society, Shimoga (@sclpshimoga)
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರದ ಕೃಷಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ಅರಿವು ಮತ್ತು ತಪಾಸಣೆ ಹಮ್ಮಿಕೊಳ್ಳಲಾಯಿತು.@SantoshSLadINC @ChildState
28
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕೃಷಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ಅರಿವು ಮತ್ತು ತಪಾಸಣೆ ಹಮ್ಮಿಕೊಳ್ಳಲಾಯಿತು.@SantoshSLadINC @ChildState
30
ಮಾನ್ಯರೆ, ಇಂದು ದಿನಾಂಕ :23-09-2026 ರಂದು ಮಾನ್ಯ ಕಾರ್ಮಿಕ ಆಯುಕ್ತರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲ್ಲೂಕಿನ ಎಪಿಎಂಸಿ ಆವರಣದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. @SantoshSLadINC @ChildState
27
ಶಿವಮೊಗ್ಗ ಜಿಲ್ಲೆಯ APMC ಕಚೇರಿ ಅಧಿಕಾರಿಗಳಿಗೆ , ಮಾರುಕಟ್ಟೆಯ ಸಮಿತಿಯವರೊಂದಿಗೆ ಮತ್ತು APMC ಮಾರುಕಟ್ಟೆಗೆ ಭೇಟಿ ನೀಡಿ ಬಾಲ/ಕಿಶೋರ ಕಾರ್ಮಿಕರಿಂದ ದುಡಿಸಿಕೊಳ್ಳುವ ಕುರಿತು ಪರಿಶೀಲಿಸಲಾಯಿತು, ಯಾವುದೇ ಬಾಲ/ಕಿಶೋರ ಕಾರ್ಮಿಕರು ಕಂಡುಬಂದಿರುವುದಿಲ್ಲ. @SantoshSLadINC @ChildState
37
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 05ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ
45
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ @SantoshSLadINC @ChildState
1
52
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ.@SantoshSLadINC @ChildState
1
61
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಬಾಲಕಾ್ರ್ಮಿಕ ಹಾಗೂ ಕಿಶೋರಾಕಾ್ರ್ಮಿಕ ಕಾಯ್ದೆಯಡಿ ತಪಾಸಣೆ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು @SantoshSLadINC @ChildState
1
49
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿಗೆ ಸಂಬಂಧಿಸಿದ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಪ್ರಕರಣದ ಬಗ್ಗೆ ತಪಾಸಣೆ ನಡೆಸಲಾಯಿತು @SantoshSLadINC @ChildState
1
84
ಶಿವಮೊಗ್ಗದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ.@ChildState
65
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 01ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ. @ChildState
66
ಈ ದಿನ ಮಾನ್ಯ ತಹಶೀಲ್ದಾರ್ ಶಿಕಾರಿಪುರ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಹಮ್ಮಿಕೊಳ್ಳಲಾಯಿತು ಈ ಸಭೆಗೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
60
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು @ChildState
60
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ. @ChildState
55
ಶಿವಮೊಗ್ಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು ಹಾಗೂ ಬಾಲಕಾರ್ಮಿಕ ಕಾಯ್ದೆಯ ಕುರಿತು ಕರಪತ್ರಗಳನ್ನು ಹಂಚುವುದರ ಮೂಲಕ ಅರಿವು ಮೂಡಿಸಲಾಯಿತು
49
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು @ChildState
1
61
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು @ChildState
1
65
ಶಿವಮೊಗ್ಗ ಜಿಲ್ಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು @ChildState
36
ಶಿವಮೊಗ್ಗ ಜಿಲ್ಲೆಯಲ್ಲಿ ದಿನಾಂಕ -03-06-2026 ರಂದು ಬೆಳಗ್ಗೆ 11-00ಕ್ಕೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಪಡೆ (ಟಾಸ್ಕ್ ಪೋರ್ಸ್ )ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮಾನ್ಯ ಜಿಲ್ಲಾಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸಿದ್ದರು @ChildState
1
80
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ,ಜಿಲ್ಲಾ ಬಾಲಕಾರ್ಮಿಕ ಯೋಜನೆಯಿಂದ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು @ChildState
39