ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. @KarnatakaCops
248
ವೇಣೂರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. @KarnatakaCops
83
Don't Panic, Don't Pay, Report-1930
@KarnatakaCops
#Dial1930
#ReportImmediately
#beaware
#StayAlert
#staysafe
100
Be Responsible Digital Citizen.
@KarnatakaCops
#bereponsiblecitizen
#neversharefakenews
#VerifyInformation
🤖 Made with AI
59
Drugs Destroy Health, Dreams, Relationships and Future.
Life Without DRUGS is Brighter, Safer and Happier.
@KarnatakaCops
#ChooseDreams
#future
#education
#SayNoToDrugs
#yestolife
🤖 Made with AI
88
ಅಕ್ಕಪಡೆ ಸಿಬ್ಬಂದಿಯವರು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪದವಿ ಪೂರ್ವ ಕಾಲೇಜು&ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಕ್ಕಪಡೆ'ಕಾರ್ಯವೈಖರಿ ಹಾಗೂ ಮಕ್ಕಳ ದೌರ್ಜನ್ಯ & ಸುರಕ್ಷತೆ,ಪೋಕ್ಸೋ ಕಾಯ್ದೆ,ಮಾದಕ ವ್ಯಸನ & ಅದರ ದುಷ್ಪರಿಣಾಮಗಳು,ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ 1098,181,112 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ.
86
ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ಎನ್. ಶಶಿಕುಮಾರ್, ಐ.ಪಿ.ಎಸ್.ರವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಪರಾಧ ವಿಮರ್ಶನಾ ಸಭೆ ನಡೆಸಿ, ಜಿಲ್ಲೆಯ ಅಪರಾಧ ಪ್ರಕರಣಗಳ ಪರಿಶೀಲನೆ ನಡೆಸಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
116
🏆 2026ರ ವಾರ್ಷಿಕ ಪೊಲೀಸ್ ಕ್ರೀಡಾಕೂಟ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಮಂಗಳೂರು ನಗರ ಪೊಲೀಸ್ ಹಾಗೂ ವಿಶೇಷ ಕಾರ್ಯಪಡೆಗಳ ಒಟ್ಟು 12 ತುಕುಡಿಗಳ ಶಿಸ್ತಿನ ಕವಾಯತು ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ 2026ರ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.
109
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ. 115/2026 ಕಲಂ: 309(6) BNS ಮತ್ತು ಕಲಂ: 25(1)(A) Arms Act, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಶಾಕೀರ್, ಉಮ್ಮರ್ ಫಾರೂಕ್ ಮತ್ತು ಪ್ರವಿತ್ ಶೆಟ್ಟಿ ಎಂಬವರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಲಯಕ್ಕೆ ಹಾಜರು ಪಡಿಸಿರುತ್ತಾರೆ.
156
Be a Responsible Digital Citizen.
@KarnatakaCops
#verifytheinformation
Digital Arrest Is a Scam , Beware Of Fraud In The Name Of Digital Arrest.
@KarnatakaCops
#stop
#think
#BeAlert
#staysafe
74































